Breaking News

ಮೇವು ತರಲು ಹೋಗಿದ್ದ 70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಕೊಲೆ

Spread the love

ಕೋಲಾರ: ಹೊಲಕ್ಕೆ ಹಸುಗಳಿಗೆ ಮೇವು ತರಲು ತೆರಳಿದ್ದ 70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಹತ್ಯೆ ಮಾಡಿರುವ ಘಟನೆ ಕೋಲಾರದಲ್ಲಿ  ನಡೆದಿದೆ.

ಕೋಲಾರ ಜಿಲ್ಲೆಯ ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚಾಕರಸನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ವೃದ್ಧೆ ಎಂದಿನಂತೆ ಹಸುಗಳಿಗೆ ಮೇವು ತರಲು ಹೊಲಕ್ಕೆ ತೆರಳಿದ್ದ ವೇಳೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ವೇಮಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ರೇಷ್ಮೆ ಉತ್ಪಾದನೆಯಲ್ಲಿ ಭಾರತ ಅಗ್ರಸ್ಥಾನಕ್ಕೇರಲಿ: ಗೋವಿಂದ ಕಾರಜೋಳ

Spread the loveಚಿತ್ರದುರ್ಗ: ವಿಶ್ವದ ರೇಷ್ಮೆ ಉತ್ಪಾದನೆಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ನಮ್ಮ ದೇಶದಲ್ಲಿ ಕರ್ನಾಟಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ