Breaking News

80ನೇ ಸ್ವಾತಂತ್ರ್ಯ ದಿನಾಚರಣೆ – ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ಬೆಳಕಿನ ಅಲಂಕಾರ

Spread the love

ವಿಜಯಪುರ: 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಜಯಪುರದ ಆಲಮಟ್ಟಿ ಜಲಾಶಯಕ್ಕೆ  ಬೆಳಕಿನ ಅಲಂಕಾರ ಮಾಡಲಾಗಿದೆ.

80ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ವಿಜಯಪುರದ ನಿಡಗುಂಡಿ ತಾಲೂಕಿನ ಆಲಮಟ್ಟಿಯ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ಕೇಸರಿ, ಬಳಿ ಹಾಗೂ ಹಸಿರು ಬಣ್ಣಗಳ ಬೆಳಕಿನ ಅಲಂಕಾರ ಮಾಡಲಾಗಿದೆ. ಜೊತೆಗೆ ಬೇರೆ ಬೇರೆ ಬಣ್ಣದ ಲೈಟಿಂಗ್‌ನಿಂದಲೂ ಅಲಂಕರಿಸಲಾಗಿದೆ. 

ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಜಲಾಶಯಕ್ಕೆ ಹರಿದು ಹೋಗುತ್ತಿರುವ ನೀರಿಗೆ ಲೈಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸುಂದರ ದೃಶ್ಯ ಮೈನವಿರೇಳಿಸುವಂತಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ