Breaking News

ಮಾರೀಹಾಳ: ವೈಯಕ್ತಿಕ ದ್ವೇಷ ಹಿನ್ನೆಲೆ; ಯುವಕನ ಬರ್ಬರ ಹತ್ಯೆ

Spread the love

ಬೆಳಗಾವಿ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಮಾರೀಹಾಳ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ(23) ಎಂಬ ಯುವಕನನ್ನು ನಾಲ್ಕೈದು ಜನ ಯುವಕರು ಸೇರಿ ಹತ್ಯೆಗೈದಿದ್ದಾರೆ.

ಅತ್ತೆಗೆ ನಿಖ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಹಳೆಯ ದ್ವೇಷದಿಂದಲೇ ಕೊಲೆಗೈದಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ.

ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಪಿ.ವಿ. ಸ್ನೇಹ ಹಾಗೂ ಮರೀಹಾಳ ಇನ್ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಂತಕರ ಶೋಧ ಕಾರ್ಯ ಮುಂದುವರಿಸಿದ್ದಾರೆ. ಮಾರೀಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ