ಕೊಡಗು: ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಆರೋಪಿಸಿ, ಮಹಿಳೆ ಸಂಬಂಧಿಕರಿಂದ ಗುತ್ತಿಗೆದಾರನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕುಶಾಲನಗರ(Kushalnagar) ಪಟ್ಟಣದಲ್ಲಿ ನಡೆದಿದೆ.
ಗುತ್ತಿಗೆದಾರ ಸಂಪತ್ ಹಲ್ಲೆಗೊಳಗಾದ ವ್ಯಕ್ತಿ. ಹೌದು ಮಹಿಳೆಯ ಮನೆಯಲ್ಲಿದ್ದ ಸಂದರ್ಭದಲ್ಲಿ ಆಕೆಯ ಸಂಬಂಧಿಕರು ಇತನನ್ನ ರೆಡ್ಹ್ಯಾಂಡ್ ಆಗಿ ಹಿಡಿದು, ಹಲ್ಲೆ ಮಾಡಿ, ಜೊತೆಗೆ ಸಂಪತ್ ವಿರುದ್ಧ ಕುಶಾಲನಗರ ಪಟ್ಟಣ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ.
ಇನ್ನು ಈ ಹಲ್ಲೆಗೊಳಗಾಗಿದ್ದ ಸಂಪತ್ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದ, ಮಾಜಿ ಶಾಸಕ ಅಪ್ಪಚ್ಚು ರಂಜನ್ ಪರವಾಗಿ ಸಂಪತ್ ಓಡಾಡಿದ್ದ. ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಹೊಡೆದ ಆರೋಪಿಗಳಲ್ಲಿ ಇತನು ಒಬ್ಬಾತನಾಗಿದ್ದ
Laxmi News 24×7