Breaking News

ಚುನಾವಣೆ ನಂತರ ಮತ್ತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಪ್ರತಿ ಶನಿವಾರ ಮತ್ತೆ ಅನ್ನ ಸಂತರ್ಪಣೆ ಪ್ರಾರಂಭ

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ಶ್ರೀ ವಿಠ್ಠಲ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಮಾರುತಿ ಪಠ್ಯಲ್, ವಿಠ್ಠಲ ಬಿಲಾಡಿ, ಧರೆಪ್ಪ ಚಂದರ್ಗಿ, ಶಿವಾನಂದ್ ಮಾಡಮಗೆರಿ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 20-05-2023


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ