Breaking News
Home / ರಾಜಕೀಯ / ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ

Spread the love

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದಿರುವ ಪ್ರಮಾನವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು.

ಸಿದ್ದರಾಮಯ್ಯ ಸಿಎಂ ಆಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ