Breaking News

ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1.70 ಕೋಟಿ ಹಣ ಜಪ್ತಿ

Spread the love

ಹುಬ್ಬಳ್ಳಿ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1.70 ಕೋಟಿ ಹಣವನ್ನು ನರಗುಂದ ಪೊಲೀಸರು ಜಪ್ತಿ ಮಾಡಿದ್ದಾರೆ.

ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಈ ಹಣವನ್ನು ನರಗುಂದ ಪಟ್ಟಣ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ಕಾರು ಚಾಲಕ ಶಿವಬಸವಯ್ಯನನ್ನು ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿ ಉದ್ಯಮಿ ವಿಕ್ರಮ್ ಸಿಂಗ್ ಗೆ ಸೇರಿದ ಹಣ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ