Breaking News

 ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ (SSLC Supplementary Examination) ಯ ವೇಳಾಪಟ್ಟಿ ಪ್ರಕಟಗೊಂಡಿದೆ

Spread the love

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ (SSLC Supplementary Examination) ಯ ವೇಳಾಪಟ್ಟಿ ಪ್ರಕಟಗೊಂಡಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ವೇಳಾಪಟ್ಟಿ ಪ್ರಕಟಗೊಂಡಿದ್ದು, ಜೂನ್ 12 ರಿಂದ ಜೂನ್ 19ರವರೆಗೆ ಪೂರಕ ಪರೀಕ್ಷೆಗಳು ನಡೆಯಲಿವೆ

ಪೂರಕ ಪರೀಕ್ಷೆ ವೇಳಾಪಟ್ಟಿ ಇಂತಿದೆ..
ಜೂನ್ 12- ಪ್ರಥಮ ಭಾಷೆ
ಜೂನ್ 13- ವಿಜ್ಞಾನ
ಜೂನ್ 14- ದ್ವಿತೀಯ ಭಾಷೆ
ಜೂನ್ 15- ಸಮಾಜ ವಿಜ್ಞಾನ
ಜೂನ್ 16- ತೃತೀಯ ಭಾಷೆ
ಜೂನ್ 17- ಗಣಿತ


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ