Breaking News

ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ

Spread the love

 ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಪ್ರಮುಖವಾಗಿ ಬೆಂಗಳೂರು ಸೇರಿದಂತೆ 5 ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಮುನ್ನೆನ್ನೆಚ್ಚರಿಕಾ ಕ್ರಮವಾಗಿ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಾಗೂ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ,ಚಿತ್ರದುರ್ಗ,ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರನ ಮಳೆಯಾಗಲಿದೆ.

ಮೇ 27ರವರೆಗೂ ದಕ್ಷಿಣ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ