Breaking News

ಸತೀಶ್‌ ಜಾರಕಿಹೊಳಿ ಅವರನ್ನು ಆಶೀರ್ವದಿಸಿದ ಶ್ರೀ ಬಸವಜಯ ಮೃತುಂಜ್ಯಯ ಮಹಾಸ್ವಾಮೀಜಿ

Spread the love

ಬೆಂಗಳೂರು: ನೂತನ ಸಚಿವರಾಗಿ ಆಯ್ಕೆಯಾದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರನ್ನು ಪಂಚಮಸಾಲಿ ಗುರುಪೀಠದ ಪ್ರಥಮ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಬೆಂಗಳೂರಿನಲ್ಲಿ ಸತ್ಕರಿಸಿ ಆಶೀರ್ವದಿಸಿದ್ದಾರೆ.

ಇದೇ ವೇಳೆ ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತುಂಜ್ಯಯ ಮಹಾಸ್ವಾಮೀಜಿ ಅವರನ್ನು ಸಚಿವ ಸತೀಶ್‌ ಜಾರಕಿಹೊಳಿ ಅವರು ಸತ್ಕರಿಸಿ ಆಶೀರ್ವಾದ ಪಡೆದರು.

ಈ ಸಂಧರ್ಭದಲ್ಲಿ ಹುಕ್ಕೇರಿ ತಾಲೂಕು ಪಂಚಮಸಾಲಿ ಕಾರ್ಯಾಧ್ಯಕ್ಷ ರವೀಂದ್ರ ಜಿಂಡ್ರಾಲಿ, ಹುಕ್ಕೇರಿ ತಾಲೂಕಿನ ಯುವ ಘಟಕದ ಅಧ್ಯಕ್ಷ ವಿನಯ ಪಾಟೀಲ್‌ ಸಹ ಇದ್ದರು


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ