Breaking News

ಸಿಬಿಐ ನೂತನ ನಿರ್ದೇಶಕರಾಗಿ ಪ್ರವೀಣ್ ಸೂದ್ ಅಧಿಕಾರ ಸ್ವೀಕಾರ

Spread the love

ನವದೆಹಲಿ: ಕೇಂದ್ರೀಯ ತನಿಖಾ ದಳದ ನೂತನ ನಿರ್ದೇಶಕರಾಗಿ ಹಿರಿಯ ಐಪಿಎಸ್​ ಅಧಿಕಾರಿ ಪ್ರವೀಣ್ ಸೂದ್​ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.

ಕರ್ನಾಟಕ ರಾಜ್ಯ ಪೊಲೀಸ್​ ಮಹಾನಿರ್ದೇಶಕರಾಗಿದ್ದ ಪ್ರವೀಣ್​ ಸೂದ್ ಅವರನ್ನು ಮೇ 14ರಂದು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ. ಹಾಲಿ ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅಧಿಕಾರಾವಧಿ ಇಂದಿಗೆ ಮುಕ್ತಾಯವಾಗಿದೆ.

 


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ