Breaking News

ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Spread the love

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಎಐಸಿಸಿ ವರಿಷ್ಠರಾದ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಕೂಡ ಉಪಸ್ಥಿತರಿದ್ದರು.

ಸೋನಿಯಾ ಗಾಂಧಿಯವರು ಶಿಮ್ಲಾ ಪ್ರವಾಸದಿಂದ ನಿನ್ನೆಯಷ್ಟೇ ದೆಹಲಿಗೆ ವಾಪಸ್ ಆಗಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚಿಸಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ