ಬೆಂಗಳೂರು: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕ ಸಿ.ಮಂಜುನಾಥ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಗುರುವನ್ನು ದೇವರೆಂದು ಭಾವಿಸುವ ದೇಶವಿದು. ಶಿಕ್ಷಕ ಮಂಜುನಾಥ್ ಕೃತ್ಯದಿಂದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಧಕ್ಕೆಯಾಗಬಹುದು. ಪೋಶಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯಬಹುದು. ಹೀಗಾಗಿ ಆರೋಪಿ ಜಾಮೀನಿಗೆ ಅರ್ಹನಲ್ಲ ಎಂದು ನ್ಯಾ.ಉಮೇಶ್ ಎಂ.ಅಡಿಗ ಮಂಜುನಾಥ್ ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬಡವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತೊಯಲ್ಲಿ ಪ್ರಕರಣ ದಾಖಲಾಗಿತ್ತು.
Laxmi News 24×7