ಬೆಂಗಳೂರು: ಕಾಂಗ್ರೆಸ್ ಸರಕಾರದ ಸಚಿವರುಗಳಿಗೆ ಖಾತೆ ಹಂಚಿಕೆ ಇನ್ನೂ ಆಗಿಲ್ಲ. ಈಗ ಹರಿದಾಡುತ್ತಿರುವ ಪಟ್ಟಿ ನಕಲಿ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಈ ಕುರಿತು ಇದೀಗ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಟ್ವೀಟ್ ಮಾಡಿದೆ.
Laxmi News 24×7