Breaking News

500 ಉದ್ಯೋಗಿಗಳನ್ನು ವಜಾಗೊಳಿಸಿದಜೆಪಿ ಮೋರ್ಗಾನ್

Spread the love

ನ್ಯೂಯಾರ್ಕ್: ಜೆಪಿ ಮೋರ್ಗಾನ್ ಚೇಸ್ ಆ್ಯಂಡ್ ಕಂಪನಿ ಈ ವಾರ ಸುಮಾರು 500 ಉದ್ಯೋಗಿಗಳನ್ನು ವಜಾಗೊಳಿಸಿದೆ.

ಕೆಯು ಗ್ರಾಹಕ, ವಾಣಿಜ್ಯ ಬ್ಯಾಂಕಿಂಗ್, ಆಸ್ತಿ ಮತ್ತು ಸಂಪತ್ತು ನಿರ್ವಹಣೆ ಸೇರಿದಂತೆ ಬ್ಯಾಂಕ್‌ನ ಪ್ರಮುಖ ವ್ಯವಹಾರಗಳ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ. ಜೆಪಿ ಮೊರ್ಗಾನ್ ಇತ್ತೀಚೆಗೆ ಸ್ವಾಧೀನಪಡಿಸಿಕೊಂಡ ಫಸ್ಟ್ ರಿಪಬ್ಲಿಕ್ ಬ್ಯಾಂಕ್‌ನ ಸುಮಾರು 1,000 ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದರ ಭಾಗವಾಗಿ ತನ್ನ ವಿವಿಧ ಇಲಾಖೆಗಳಲ್ಲಿ ಈ ವಾರ ಸುಮಾರು 500 ಉದ್ಯೋಗಿಗಳನ್ನು ಕಡಿತಗೊಳಿಸಿದೆ. ಬ್ಯಾಂಕ್‌ನಲ್ಲಿ ಪ್ರಸ್ತುತ 13,000 ಕ್ಕೂ ಹೆಚ್ಚು ಉದ್ಯೋಗಿಗಳಿದ್ದಾರೆ. ಈ ಬಗ್ಗೆ ಜೆ.ಪಿ. ಮೊರ್ಗಾನ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.


Spread the love

About Laxminews 24x7

Check Also

ಅಮೇರಿಕಾರದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ 260 ಕೋಟಿ ಪರಿಹಾರ!

Spread the loveಸಿಯಾಟಲ್: ಅಮೆರಿಕದ ಸಿಯಾಟಲ್‌ನಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ