Breaking News

ಹೊಲದಲ್ಲಿ ತುರ್ತು ಭೂಸ್ಪರ್ಷ ಮಾಡಿದ ವಿಮಾನ

Spread the love

ಬೆಳಗಾವಿ: ತಾಲೂಕಿನ ಹೊನ್ನಿಹಾಳ- ಬಾಗೇವಾಡಿ ಮಾರ್ಗ ಮಧ್ಯೆ ತರಬೇತಿ ವಿಮಾನವೊಂದು ಬೆಳಗ್ಗೆ ಹೊಲದಲ್ಲೇ ತುರ್ತು ಭೂ ಸ್ಪರ್ಷ ಮಾಡಿದ್ದು ಭಾರೀ ದುರಂತವೊಂದು ತಪ್ಪಿದೆ.

 

 

 

 

 

 

 

 

 

 

ಸಾಂಬ್ರಾ ವಿಮಾನ ನಿಲ್ದಾಣದಿಂದ ತರಬೇತಿ ನಡೆಸಲಾಗುತ್ತಿದ್ದ ವಿಮಾನ ತಾಂತ್ರಿಕ ತೊಂದರೆಯಿಂದ ಹೊಲದಲ್ಲೇ ಲ್ಯಾಂಡ್ ಆಯಿತು. ಈ ವೇಳೆ ತರಬೇತುದಾರ ಪೈಲಟ್ ಕಾಲಿಗೆ ಪೆಟ್ಟಾಗಿದೆ.ಘಟನೆ ನಡೆದ ಬೆನ್ನಿಗೇ ಮಾರಿಹಾಳ ಠಾಣೆ ಪೊಲೀಸರು ಹಾಗೂ ವಾಯುಸೇನೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ