ಭಾರತೀಯ ಅರಣ್ಯ ಸೇವೆ ಅಧಿಕಾರಿ ರಾಜ್ ಕಿಶೋರ್ ಸಿಂಗ್ ರವರು ಮೇ 31 ರಂದು ವಯೋ ನಿವೃತ್ತಿ ಹೊಂದಲಿದ್ದಾರೆ.

Spread the love

ಬೆಂಗಳೂರು: ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥರಾಗಿರುವ ಭಾರತೀಯ ಅರಣ್ಯ ಸೇವೆ ಅಧಿಕಾರಿ ರಾಜ್ ಕಿಶೋರ್ ಸಿಂಗ್ ರವರು ಮೇ 31 ರಂದು ವಯೋ ನಿವೃತ್ತಿ ಹೊಂದಲಿದ್ದಾರೆ.

ಅವರ ಜಾಗಕ್ಕೆ 1987ನೇ ಬ್ಯಾಚಿನ ಭಾರತೀಯ ಅರಣ್ಯ ಸೇವೆ ಅಧಿಕಾರಿ ಹಾಗೂ ಪ್ರಸ್ತುತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರಾಗಿ ಸೇವೆ ಸಲ್ಲಿಸುತ್ತಿರುವ ರಾಜೀವ್ ರಂಜನ್ ಅವರನ್ನು ಜೂನ್ 1 ರಿಂದ ಅನ್ವಯ ಆಗುವಂತೆ ನೇಮಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Spread the loveಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ