Breaking News
Home / ರಾಜಕೀಯ / ಭಾರಿ ಸೇಕೆಯಿಂದ ಕೂಡಿದ್ದ ಬೆಳಗಾವಿಗೆ ನಿನ್ನೆ ರಾತ್ರಿಯಿಂದ ಕೊಂಚ ನಿರಾಳ

ಭಾರಿ ಸೇಕೆಯಿಂದ ಕೂಡಿದ್ದ ಬೆಳಗಾವಿಗೆ ನಿನ್ನೆ ರಾತ್ರಿಯಿಂದ ಕೊಂಚ ನಿರಾಳ

Spread the love

ಬೆಳಗಾವಿ: ಬುಧವಾರ ರಾತ್ರಿ ಬೆಳಗಾವಿಯಲ್ಲಿ ಉತ್ತಮ ಮಳೆಯಾಗಿದೆ.

ರಾತ್ರಿ 11 ಗಂಟೆ ಸುಮಾರಿಗೆ ಆರಂಭವಾದ ಮಳೆ ಮಧ್ಯರಾತ್ರಿ ನಂತರವೂ ಮುಂದುವರಿದಿತ್ತು.  ರಾತ್ರಿಯಾಗುತ್ತಿದ್ದಂತೆ ಅನಿರೀಕ್ಷಿತವಾಗಿ ಮಳೆ ಆರಂಭವಾಯಿತು. ಅಬ್ಬರವಿಲ್ಲದಿದ್ದರೂ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ನಿರಂತರವಾಗಿ ಮಳೆ ಮುಂದುವರಿದಿತ್ತು.

ಭಾರೀ ಸೆಕೆಯಿಂದಾಗಿ ಜನರು ತತ್ತರಿಸುತ್ತಿದ್ದ ಸಂದರ್ಭದಲ್ಲಿ ಮಳೆ ತಂಪೆರೆಯಿತು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ