Breaking News

ಒಂದೇ ಕುಟುಂಬದ ಇಬ್ಬರು ಮೃತಪಟ್ಟ ಹೃದಯ ವಿದ್ರಾವಕ ಘಟನೆ

Spread the love

ಸುರೇಬಾನ: ಮಗ ಮೃತಪಟ್ಟ ಸುದ್ದಿ ತಿಳಿದು ತಾಯಿ ಸಹ ಮೃತಪಟ್ಟಿದ್ದು, ಒಂದೇ ಕುಟುಂಬದ ಇಬ್ಬರು  ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬುಧವಾರ ಸಂಜೆ ರಾಮದುರ್ಗ ತಾಲೂಕಿನ ಸುರೇಬಾನ ಸಮೀಪದ ಹಂಪಿಹೊಳಿ ಗ್ರಾಮದಲ್ಲಿ ನಡೆದಿದೆ.
 ಬಾಲಪ್ಪ ವೆಂಕಪ್ಪ ತಳವಾರ(೫೦), ಬಾಲಪ್ಪನ ತಾಯಿ ರುದ್ರವ್ವ ವೆಂ‌ ತಳವಾರ(೭೦) ಮೃತಪಟ್ಟ ದುರ್ದೈವಿಗಳು.
  ಹಣ್ಣಿನ ಸುಗ್ಗಿ ಬಂತೆಂದರೆ ಸಾಕು ಮೃತ ಬಾಲಪ್ಪ ಮರವೆರಿ ನೇರಲ ಹಣ್ಣು ಹರಿಯತ್ತಿದ್ದ. ಆದರೆ ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಬಾಲಪ್ಪ ಸಾವನ್ನಪ್ಪದ್ದಾನೆ.

Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ