Breaking News

ತ್ಯಾಜ್ಯ ವಿಲೇವಾರಿ ಘಟಕಕ್ಕೆ ಶುಕ್ರವಾರ ಮೇಯರ್ ಉಪಮೇಯರ್ ಭೇಟಿ

Spread the love

ತಾಲೂಕಿನ ತುರಮುರಿಯಲ್ಲಿರುವ ಪಾಲಿಕೆ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಶುಕ್ರವಾರ ಮೇಯರ್ ಶೋಭಾ ಸೋಮನಾಚೆ ಹಾಗೂ ಉಪಮೇಯರ್ ರೇಷ್ಮಾ ಪ್ರವೀಣ ಪಾಟೀಲ ಕಾರ್ಪೋರೇಟರ್ ಗಳು ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು..

ಮೇಯರ್ ಶೋಭಾ ಸೋಮನಾಚೆ ಹಾಗೂ ಉಪಮೇಯರ್ ರೇಷ್ಮಾ ಪ್ರವೀಣ ಪಾಟೀಲ ಭೇಟಿ ನೀಡಿ, ಯೋಜನೆಯ ಕಾಮಗಾರಿ ಕುರಿತು ತಾಂತ್ರಿಕ ಮಾಹಿತಿ ಪಡೆದರು. .
ಈ ಸಂದರ್ಭದಲ್ಲಿ ಮಹಾಪೌರ ಹಾಗೂ ಉಪ ಮೇಯರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿ ಕಲಾ ಡಿಪೋದಲ್ಲಿ ಪ್ರತಿನಿತ್ಯ ಸಂಗ್ರಹವಾಗುವ ತ್ಯಾಜ್ಯ ಹಾಗೂ ಸಂಸ್ಕರಣೆಯಾಗುವ ಹಂತಗಳ ಬಗ್ಗೆ ತ್ಯಾಜ್ಯ ಡಿಪೋ ಯೋಜನೆಯ ಅಧಿಕಾರಿಗಳು ವಿವರವಾದ ಮಾಹಿತಿ ನೀಡಿದರು.

ಎಲ್ಲ ಮಾಹಿತಿ ಪಡೆದು ಮೇಯರ್ ಶೋಭಾ ಸೋಮನಾಚೆ ಹಾಗೂ ಉಪಮೇಯರ್ ರೇಷ್ಮಾ ಪ್ರವೀಣ ಪಾಟೀಲ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ರಾಜಶೇಖರ್ ಧೋನಿ, ಕಾರ್ಪೊರೇಟರ್ ಶ್ರೇಯಸ್ ನಕಾಡಿ, ಆರೋಗ್ಯ ಇಲಾಖೆ ಅಧಿಕಾರಿ ಕಲಾ ಗೆ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ