Breaking News

ಬಾಗಲಕೋಟೆಯಲ್ಲಿ ವರುಣನ ಆರ್ಭಟ: ನೇಕಾರರ ಮನೆಗಳಿಗೆ ಹಾನಿ.

Spread the love

ಬಾಗಲಕೋಟೆ: ಕಳೆದ ರಾತ್ರಿ ಸುರಿದ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಹಲವು ನೇಕಾರರ ಮನೆಗಳಿಗೆ ಹಾನಿ ಉಂಟಾಗಿರುವ ಘಟನೆ ಜಿಲ್ಲೆಯ ರಬಕವಿ – ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣ ಸೇರಿದಂತೆ ವಿವಿಧೆಡೆ ನಡೆದಿದೆ.

ಧಾರಾಕಾರವಾಗಿ ಸುರಿದ ಆಲಿಕಲ್ಲು ಮಳೆಯಿಂದಾಗಿ ಸಾಕಷ್ಟು ಹಾನಿ ಉಂಟಾಗಿದೆ. ನೇಕಾರರೇ ಹೆಚ್ಚಿನ ಸಂಖ್ಯೆಯಲ್ಲಿರುವ ಕೆಂಗೇರಿ ಮಡ್ಡಿ ಸೇರಿದಂತೆ ಇತರ ಪ್ರದೇಶದಲ್ಲಿ ಬೃಹದಾಕಾರದ ಮರಗಳು ನೇಕಾರರ ಮನೆಗಳ ಮೇಲೆ ಉರುಳಿ ಬಿದಿದ್ದರಿಂದ, ಮನೆ ಮತ್ತು ಆಸ್ತಿ- ಪಾಸ್ತಿಗೆ ಹಾನಿಯಾಗಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ