Breaking News

ಸುಲಿಬೆಲೆಗೆ ಸಚಿವ ಎಂ ಬಿ ಪಾಟೀಲ್ ವಾರ್ನಿಂಗ್

Spread the love

ರಾಜ್ಯದಲ್ಲಿ ಹಿಟ್ಲರ್ ಸರ್ಕಾರ ಆಡಳಿತಕ್ಕೆ ಬಂದಿದೆ ಎಂಬ ಚಕ್ರವರ್ತಿ ಸುಲಿಬೆಲೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಲಿಬೆಲೆಗೆ ಸಚಿವ ಎಂ ಬಿ ಪಾಟೀಲ್ ವಾರ್ನಿಂಗ್ ನೀಡಿದ್ದಾರೆ‌.

ಕಾಂಗ್ರೆಸ್ ಸರ್ಕಾರವನ್ನ ಹಿಟ್ಲರ್ ಸರ್ಕಾರಕ್ಕೆ ಹೋಲಿಸಿದ ಸುಲಿಬೆಲೆಗೆ ಕ್ಲಾಸ್ ತೆಗೆದುಕೊಂಡ ಎಂ ಬಿ ಪಾಟೀಲ್ ಹಿಂದೆ ನಾಲ್ಕು ವರ್ಷ ಸುಲಿಬೆಲೆ ಏನ್ ಮಾಡಿದ್ದಾರೆ ಕೇಳಿ, ನಾಲ್ಕು ವರ್ಷ ಸುಲಿಬೆಲೆ ಅನಾಹುತ ಮಾಡಿದ್ದಾರೆ‌.

ಸುಲಿಬೆಲೆ ಮಾಡಿದ ಅನಾಹುತಗಳನ್ನ ನಾವು ಸರಿಪಡೆಸುತ್ತಿದ್ದೇವೆ ಎಂದರು. ಪಠ್ಯಪುಸ್ತಕ, ಹಿಜಾಬ್, ಹಲಾಲ್, ಅಜಾನ್ ಅಂತ್ಹೇಳಿ ನಾಟಕ ಮಾಡಿದ್ದಾರೆ. ಇನ್ಮುಂದೆ ಇಂಥ ನಾಟಕ ಮಾಡಿದ್ರೆ ಜೈಲು ಕಂಬಿಗತಿ ಎಂದರು. ಸುಲಿಬೆಲೆಗೆ ಜೈಲಿಗೆ ಹಾಕಿಸೋ ಕುರಿತು ಸಚಿವ ಎಂ.ಬಿ.ಪಾಟೀಲ ವಾರ್ನಿಂಗ್ ನೀಡಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ