Breaking News

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಇಬ್ಬರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ!

Spread the love

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಇಬ್ಬರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ!

ಕಣ್ಣಿನ ದೋಷವಿರುವ ಸಾರ್ವಜನಿಕರಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಬೆಳಗಾವಿ ನಗರದ ನೇತ್ರ ದರ್ಶನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮತ್ತೆ ಇಬ್ಬರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ.

ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ತಂಡದ ಜುಬೇರ್ ಮಿರ್ಜಾಬಾಯಿ ಹಾಗೂ ಆಸ್ಪತ್ರೆಯ ವೈದ್ಯರು ಇದ್ದರು.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ