Breaking News

ಸ್ಮಶಾನ ಭೂಮಿ ನೀಡುವಂತೆ ರಸ್ತೆ ಮಧ್ಯೆ ಶವ ವಿಟ್ಟು ಪ್ರತಿಭಟನೆ

Spread the love

ಧಾರವಾಡ: ಸ್ಮಶಾನ ಭೂಮಿ ನೀಡುವಂತೆ ಶವ ವಿಟ್ಟು ಆಕ್ರೋಶ ಹೊರ ಹಾಕಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ.

ತಡವಾಗಿ ಬೆಳಕಿಗೆ ಬಂದ ಪ್ರಕರಣವಾಗಿದ್ದು, ಹಲವಾರು ವರ್ಷಗಳಿಂದ ಸ್ಮಶಾನಕ್ಕೆ ಬೇಡಿಕೆಯಿಟ್ಟರೂ ಉಪಯೋಗವಾಗದೆ.

ರಸ್ತೆ ಮಧ್ಯೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದಲ್ಲಿ ಗಂಗವ್ವ ಬೆಳಹಾರ(65) ನಿಧನರಾಗಿದ್ದು, ಅಂತ್ಯಸಂಸ್ಕಾರಕ್ಕೆ ಜಾಗ ಸಿಗದೆ ಆಕ್ರೋಶಗೊಂಡಿದ್ದಾರೆ.

ಇನ್ನೂ ಈ ವೇಳೆ ಸ್ಥಳಕ್ಕೆ ಪೊಲೀಸರ ಆಗಮಿಸಿ ಗ್ರಾಮಸ್ಥರ ಮನವೋಲಿಕೆ ಮಾಡಲು ಮುಂದಾಗಿದ್ದರು. ಈ ಮೊದಲಿದ್ದ ಖಾಸಗಿ ಜಾಗದಲ್ಲಿನ ಸ್ಮಶಾನದಲ್ಲಿಯೇ ಅಂತ್ಯಕ್ರಿಯೆ ಮಾಡಲು ಸೂಚಿಸಿದ್ದರು.

ಆದ್ರೆ ಅದು ಖಾಸಗಿಯವರಿಗೆ ಸೇರಿದ ಜಮೀನು ಆಗಿದ್ದು ನಿರ್ಭಂಧ ಏರಿದ್ದಾರೆ. ಆದ್ದರಿಂದ ಸ್ಮಶಾನ ಭೂಮಿ ನೀಡುವಂತೆ ಶವ ವಿಟ್ಟು ಆಕ್ರೋಶ ಹೊರಹಾಕಿದ್ದಾರೆ


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ