Breaking News
REFRENCE IMAGE

ಭಾರತೀಯ ಅಂಚೆ ಕಚೇರಿಯಲ್ಲಿರುವ ಎಟಿಎಂನಲ್ಲಿ ಕಳ್ಳತನ

Spread the love

ಭಾರತೀಯ ಅಂಚೆ ಕಚೇರಿಯಲ್ಲಿರುವ ಎಟಿಎಂನಲ್ಲಿ ಕಳ್ಳತನವಾಗಿರುವ ಘಟನೆ ವಿಜಯಪುರ ನಗರದ ಬಸವೇಶ್ವರ ಸರ್ಕಲ್ ಬಳಿಯಲ್ಲಿ ನಡೆದಿದೆ.

ಎಟಿಎಂನಲ್ಲಿರುವ ಎಷ್ಟು ಹಣ ಕಳ್ಳತನ ಆಗಿದೆ ಎನ್ನುವುದು ಮಾಹಿತಿ ಸಿಕ್ಕಿಲ್ಲ. ಆದ್ರೇ, ಭಾರತೀಯ ಅಂಚೆಯ ಎಟಿಎಂ ಒಡೆದು ಕಳ್ಳರು ಕಳ್ಳತನಗೈದು ಎಸ್ಕೇಪ್ ಆಗಿದ್ದಾರೆ‌.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು‌. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ