Breaking News

ವ್ಯಕ್ತಿಯ ಕತ್ತು ಸೀಳಿ ರಕ್ತ ಕುಡಿದು ಬೀಭತ್ಸ ಕೃತ್ಯ!

Spread the love

ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬನ ಕತ್ತು ಕೊಯ್ದು ರಕ್ತ ಕುಡಿದಿರುವ ಬೀಭತ್ಸಕಾರಿ ಘಟನೆ ನಾಲ್ಕು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ವ್ಯಕ್ತಿಯೊಬ್ಬನ ಕತ್ತಿನ ರಕ್ತ ಕುಡಿಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ನಿವಾಸಿ ವಿಜಯ್ ಎಂಬಾತ ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್ ಮೇಲೆ ಹಲ್ಲೆ ಮಾಡಿ, ರಕ್ತ ಕುಡಿದಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಮಾರೇಶ್​​ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿಜಯ್​ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ