ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಇಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಭೇಟಿಯಾಗಿ ಸನ್ಮಾನಿಸಿದರು.
ರಾಜ್ಯದಲ್ಲಿನ ರಸ್ತೆಗಳು ಹಾಗೂ ಮೇಲ್ಸೆತುವೆಗಳ ಮೇಲ್ದರ್ಜೆಗೆ ಏರಿಸುವುದು ಹಾಗೂ ವಿವಿಧ ನಗರಗಳಲ್ಲಿ ಬೈಪಾಸ್ ರಸ್ತೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ವಿವಿಧ ಯೋಜನೆಗಳ ಅನುಮೋದನೆ ಬಗ್ಗೆ ಕೂಡ ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಯಿತು.
Laxmi News 24×7