Breaking News

ವಂದೇ ಭಾರತ್ ಎಕ್ಸ್‌ಪ್ರೆಸ್‌ʼ ರೈಲುಗಳಿಗೆ ‘ಪ್ರಧಾನಿ ಮೋದಿ’ ಚಾಲನೆ

Spread the love

ವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಐದು ವಂದೇ ಭಾರತ್ ಎಕ್ಸ್‌ಪ್ರೆಸ್‌(Vande Bharat Express) ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್, ಮಡಗಾಂವ್-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಹಟಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಭೋಪಾಲ್ನಿಂದ ಮೋದಿ ಚಾಲನೆ ನೀಡಲಿದ್ದಾರೆ.

 

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ