Breaking News

ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

Spread the love

ಬೆಂಗಳೂರು: ಆಡಳಿತಕ್ಕೆ ಮತ್ತಷ್ಟು ಚುರುಕು ಮೂಡಿಸಲು ಹಿರಿಯ ಅಧಿಕಾರಿಗಳ ವರ್ಗಾವಣೆ ಕೈಗೊಂಡಿರುವ ಸರ್ಕಾರ ಮತ್ತೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಸೋಮವಾರ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

 

ಡಾ.ಕೆ. ರಾಮಚಂದ್ರರಾವ್ -ಎಡಿಜಿಪಿ, ಎಂಡಿ, ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮ

ಜೆ. ಅರುಣ್ ಚಕ್ರವರ್ತಿ -ಎಡಿಜಿಪಿ. ನಾಗರಿಕ ಜಾರಿ ನಿರ್ದೇಶನಾಲಯ

ವಿಕಾಸ್ ಕುಮಾರ್ ವಿಕಾಶ್- ಐಜಿಪಿ, ಉತ್ತರ ವಲಯ, ಬೆಳಗಾವಿ


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ