Breaking News

65 ಲೀಟರ್ ಸಾರಾಯಿ ಜಪ್ತಿ ನಡೆಸಿದ ಖಾನಾಪೂರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್

Spread the love

ಖಾನಾಪೂರ ತಾಲೂಕಿನ ಅಶೋಕನಗರದ ಬಸ್ ನಿಲ್ದಾಣದ ಬಳಿ ದಾಳಿ ನಡೆಸಿದ ಖಾನಾಪೂರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್

ಮತ್ತು ಪಿಎಸ್ಐ ಗಿರೀಶ್.ಎಂ ಅವರು ದಾಳಿ ನಡೆಸಿ ಸುಮಾರು 65 ಲೀಟರ್ ಸಾರಾಯಿ ಜಪ್ತಿ ಪಡೆಸಿಕೊಂಡಿದ್ದು,ಕಾಡಪ್ಪಾ ಬಸಪ್ಪಾ ಉಪ್ಪಾಶಿ ಅಶೋಕನಗರದ

ಇತನು ಈ ಅಕ್ರಮ ಮಾಡುತ್ತಿರುವುದು ಕಂಡು ಬಂದಿದೆ.ಖಾನಾಪೂರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ