Breaking News

ಶ್ರೀ ಜಗದೀಶ್ ಶೆಟ್ಟರ್ ರಾಜ್ಯ ಸಚಿವರ ನೇತೃತ್ವದಲ್ಲಿ ಆಶಾ ಕಾರ್ಯಕರ್ತರಿಗೆ ಸನ್ಮಾನ

Spread the love

ಹುಬ್ಬಳ್ಳಿ: ಮಾನ್ಯ ಶ್ರೀ ಜಗದೀಶ್ ಶೆಟ್ಟರ್ ರಾಜ್ಯ ಸಚಿವರ ನೇತೃತ್ವದಲ್ಲಿ ವಾರ್ಡ್ ನಂಬರ್ 47 ರಲ್ಲಿ ಬರುವ ಸುವಿಧಾ ಅನೆಕ್ಸ್ ಅಪಾರ್ಟ್ಮೆಂಟ್ಸ್ ನಲ್ಲಿ ಆಶಾ ಕಾರ್ಯಕರ್ತರಿಗೆ ಸನ್ಮಾನ ಮಾಡಲಾಯಿತು.

ಮತ್ತು ಈ ಕಾರ್ಯಕ್ರಮದಲ್ಲಿ ಅಪಾರ್ಟ್ಮೆಂಟ್ಗಳಿಗೆ ಸ್ಯಾನಿಟೈಸರ್ ಸ್ಟ್ಯಾಂಡ್ ಗಳನ್ನು ವಿತರಿಸಲಾಯಿತು . ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಶ್ರೀ ಮಹೇಂದ್ರ ಕೌತಾಳ್  ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ತೆಂಗಿನಕಾಯಿ ಹಾಗೂ ಹುಡಾ ಅಧ್ಯಕ್ಷರಾದ ನಾಗೇಶ್ ಕಲಬುರ್ಗಿ  ಮಲ್ಲಿಕಾರ್ಜುನ್ ಸಹಕಾರ .ಸಂತೋಷ್ ಚವಾನ್ .Dr ಬಿರಾದಾರ್ . ವಸಂತ್ ನಾಡಜೋಶಿ ವಾರ್ಡಿನ ಎಲ್ಲ ಕಾರ್ಯಕರ್ತರು ಉಪಸ್ಥಿತರಿದ್ದರು .


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ