Breaking News

ಬೆಳಗಾವಿ ಜಿಲ್ಲೆಯಲ್ಲಿ ಇಬ್ಬರಲ್ಲಿ ಮತ್ತೆ ಸೊಂಕು ಪತ್ತೆ

Spread the love

ಬೆಳಗಾವಿ -ಸೋಮವಾರದ ಹೆಲ್ತ್ ಬುಲಿಟೀನ್ ಬೆಳಗಾವಿಗೆ ಮತ್ತೆ ಶಾಕ್ ನೀಡಿದೆ ,ಬೆಳಗಾವಿ ಜಿಲ್ಲೆಯಲ್ಲಿ ಇಬ್ಬರಲ್ಲಿ ಮತ್ತೆ ಸೊಂಕು ಪತ್ತೆಯಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಜಿಲ್ಲಾಡಳಿತದ ವರದಿಯ ಪ್ರಕಾರ 118ಕ್ಕೆ ತಲುಪಿದೆ. ಇಂದು ಸೊಂಕು ಪತ್ತೆಯಾದ ಇಬ್ಬರು ಮುಂಬೈಯಿಂದ ಬೆಳಗಾವಿಗೆ ಬಂದಿದ್ದರು ನಿಪ್ಪಾಣಿ ಬಳಿ ಇವರನ್ನು ಕ್ವಾರಂಟೈನ್ ಮಾಡಲಾಗಿತ್ತು.

ಓರ್ವ ಮಹಿಳೆಗೆ ಮಹಾರಾಷ್ಟ್ರದ ನಂಟಿನಿಂದ ಸೊಂಕು ತಗಲಿದ್ದು ,ಇನ್ನೋರ್ವರಿಗೆ ತಬ್ಲಿಗ್ ನಂಟಿನಿಂದ ಸೊಂಕು ತಗಲಿದೆ.


Spread the love

About Laxminews 24x7

Check Also

ಬಜೆಟ್‌ನಲ್ಲಿ ಲೋಕೋಪಯೋಗಿ ಇಲಾಖೆಗೆ ಹೆಚ್ಚಿನ ಹಣ ನೀಡಿಲ್ಲ : ಸಚಿವ ಸತೀಶ್‌ ಜಾರಕಿಹೊಳಿ

Spread the loveಬೆಂಗಳೂರು: ಸೇತುವೆಗಳ ನಿರ್ಮಾಣ ಹಾಗೂ ಇತರ ಕಾಮಗಾರಿಗಳನ್ನು ಒಳಗೊಂಡು ಲೋಕೋಪಯೋಗಿ ಇಲಾಖೆಗೆ ಬಜೆಟ್‌ನಲ್ಲಿ ಹೆಚ್ಚಿನ ಹಣ ನೀಡಿರುವುದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ