Breaking News

ಕಾನೂನು ಬಾಹಿರವಾಗಿ ವಿವಿಧ ಕಂಪನಿಯ ಸ್ಟಿಕ್ಕರ್ ಅಂಟಿಸಿ ಅಕ್ರಮವಾಗಿ ನಕಲಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ

Spread the love

ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಐ ಸಿಸಿಬಿ ರವರ ನೇತೃತ್ವದ ತಂಡದಿಂದ ಸದಾಶಿವ ನಗರದ ಅಪಾರ್ಟ್ಮೆಂಟದಲ್ಲಿ ಕಾನೂನು ಬಾಹಿರವಾಗಿ ವಿವಿಧ ಕಂಪನಿಯ ಸ್ಟಿಕ್ಕರ್ ಅಂಟಿಸಿ ಅಕ್ರಮವಾಗಿ ನಕಲಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿ,

ಸುಮಾರು 4 ಲಕ್ಷ ಮೌಲ್ಯದ ಅಕ್ರಮ ಮದ್ಯ, ಕಾರು, ಮೊಬೈಲ್ ಹಾಗು ಹಣ ಜಪ್ತ ಮಾಡಿ ಇಬ್ಬರೂ ಆರೋಪಿತರನ್ನು ದಸ್ತಗಿರ ಮಾಡಿದ್ದು, ಇನ್ನು 2 ಆರೋಪಿತರು ಫರಾರಿ ಇರುತ್ತಾರೆ. ರೇಡ್ ತಂಡಕ್ಕೆ ನಗದು ಬಹುಮಾನ ನೀಡಿದ್ದು, ತನಿಖೆ ಮುಂದುವರೆದಿದೆ….


Spread the love

About Laxminews 24x7

Check Also

2025 – 26 ಹಂಗಾಮಿನಲ್ಲಿ ರೈತರಿಗೆ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿ ಸರ್ಕಾರದಿಂದ ಅಧಿಕೃತ ಆದೇಶ

Spread the love ಬೆಂಗಳೂರು: 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ