Home / ರಾಜಕೀಯ / ಬಾಲಿವುಡ್​ ನಟಿ ದೀಪಿಕಾ ಪಡುಕೋಣೆ ತಮ್ಮ ಫ್ಯಾಷನ್​ ಸೆನ್ಸ್​ನಿಂದಲೇ ಎಲ್ಲರ ಗಮನ ಸೆಳೆಯುತ್ತಾರೆ

ಬಾಲಿವುಡ್​ ನಟಿ ದೀಪಿಕಾ ಪಡುಕೋಣೆ ತಮ್ಮ ಫ್ಯಾಷನ್​ ಸೆನ್ಸ್​ನಿಂದಲೇ ಎಲ್ಲರ ಗಮನ ಸೆಳೆಯುತ್ತಾರೆ

Spread the love

ಬಾಲಿವುಡ್​ ನಟಿ ದೀಪಿಕಾ ಪಡುಕೋಣೆ ಇಂದು ಮುಂಜಾನೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು.

ಬಾಲಿವುಡ್​ ನಟಿ ದೀಪಿಕಾ ಪಡುಕೋಣೆ ತಮ್ಮ ಫ್ಯಾಷನ್​ ಸೆನ್ಸ್​ನಿಂದಲೇ ಎಲ್ಲರ ಗಮನ ಸೆಳೆಯುತ್ತಾರೆ. ಸೋಮವಾರ ಮುಂಜಾನೆ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು.

ಪ್ರತಿ ಬಾರಿಯೂ ತಮ್ಮ ಟ್ರೆಂಡಿ ಬಟ್ಟೆಗಳಿಂದ ಎಲ್ಲರನ್ನೂ ಆಶ್ಚರ್ಯಗೊಳಿಸುತ್ತಾರೆ. ಈ ಬಾರಿಯೂ ಸ್ಟೈಲಿಶ್​ ಅವತಾರದಲ್ಲಿ ಗಮನ ಸೆಳೆದರು. ಪಾಪರಾಜಿಗಳ ಕೋರಿಕೆಯ ಮೇರೆಗೆ ನಟಿ ತನ್ನ ಮಿಲಿಯನ್ ಡಾಲರ್ ಸ್ಮೈಲ್ ಅನ್ನು ನೀಡಿದರು. ಬಳಿಕ ತಮ್ಮ ಬಾಕಿ ಉಳಿದಿರುವ ಕೆಲಸಗಳನ್ನು ಪೂರ್ಣಗೊಳಿಸಲು ನಗರದಿಂದ ತೆರಳಿದರು.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ