Breaking News

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಗೋಕಾಕ ತಾಲೂಕಿನ ಪಾರನಹಟ್ಟಿ ಗ್ರಾಮದಲ್ಲಿ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಪಾರನಹಟ್ಟಿ ಗ್ರಾಮದಲ್ಲಿ ಶ್ರೀ ವಿಠ್ಠಲದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಲಕ್ಕಪ್ಪ ಮಳಗಿ,ಮಾರುತಿ ಜೋಗನ್ನವರ, ಮುತ್ತೇಪ್ಪ ಬೀರಣಗಡ್ಡಿ, ಮುತ್ತೇಪ್ಪ ಕಿಲಾರಿ, ಪುಂಡಲೀಕ್ ಮನ್ನಾಪುರಿ, ತುಕಾರಾಮ ಗೋದಿ, ಲಕ್ಷ್ಮಣ ಧರಮಟ್ಟಿ.

ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

https://fb.watch/m4qVAi3XAI/?mibextid=RUbZ1f


Spread the love

About Laxminews 24x7

Check Also

ಗೋಕಾಕ ನಗರದಲ್ಲಿ ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ

Spread the loveಗೋಕಾಕ ನಗರದಲ್ಲಿ ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಗೋಕಾಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ