Breaking News

ಅಬ್ಬರದ ಮಳೆಗೆ 130 ಮನೆಗಳಿಗೆ ಹಾನಿ

Spread the love

ಹಾವೇರಿ: ಜಿಲ್ಲೆಯಲ್ಲಿ ಕಳೆದ ಏಳು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಶನಿವಾರ ಮಳೆರಾಯ ಸ್ವಲ್ಪ ಬಿಡುವು ನೀಡಿದ್ದಾನೆ. ಈ ಮಧ್ಯೆ ಕಳೆದು ಏಳು ದಿನಗಳಲ್ಲಿ ಸರಾಸರಿ ವಾಡಿಕೆ ಮಳೆ 33.4 ಮಿಮೀ ಮಳೆಯಾಗಬೇಕಿತ್ತು.

ಆದರೆ, ಸುಮಾರು 108 ಮಿಮೀ ಮಳೆಯಾಗಿದೆ. ಒಟ್ಟಾರೆಯಾಗಿ ಮೇ, ಜೂನ್, ಜುಲೈ ತಿಂಗಳಲ್ಲಿ ಹಾವೇರಿ ಜಿಲ್ಲೆಯಲ್ಲಿ ಸುಮಾರು 1130 ಮನೆಗಳಿಗೆ ಹಾನಿಯಾಗಿದೆ. ಇದರಲ್ಲಿ 989 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು 14 ಮನೆಗಳು ಸಂಪೂರ್ಣವಾಗಿ ನೆಲಕಚ್ಚಿವೆ. ಹಾವೇರಿ ನಗರದಲ್ಲಿ ಎರಡು ಮನೆಗಳ ಧರೆಗುರುಳಿವೆ


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ