ಕೋಲಾರ, ಮೇ 19- ರಾಜ್ಯದಲ್ಲಿ ಮದ್ಯಕ್ಕೆ ಮೊದಲು ಇದ್ದ ಬೇಡಿಕೆ ಸದ್ಯಕ್ಕಿಲ್ಲ ಹಾಗಾಗಿ ಆದಾಯ ಕಡಿಮೆಯಾಗಿದೆ ಎಂದು ಅಬಕಾರಿ ಸಚಿವ ನಾಗೇಶ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್‍ಡೌನ್ ನಂತರ ಮದ್ಯ ಪೂರೈಕೆಗೆ ಅವಕಾಶ ನೀಡಿದ ಮೊದಲ ವಾರದಲ್ಲಿ ಕಲೆಕ್ಷನ್ ಚೆನ್ನಾಗಿ ಆಗಿತ್ತು. ಆದರೆ, ಈಗಿಲ್ಲ.


ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಲಾಡ್ಜ್‍ಗಳಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಮಾಡಿರುವ ಹಿನ್ನೆಲೆಯಲ್ಲಿ ಆದಾಯ ಕಡಿತವಾಗಿದೆ ಎಂದು ಇದೇ ವೇಳೆ ಸಚಿವರು ತಿಳಿಸಿದರು
Laxmi News 24×7