Breaking News

H.D.K. ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪ ಮಾಡುತ್ತಾರೆ ಎಂದ C.M.

Spread the love

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ಸ್ ಪೆಕ್ಟರ್ ವರ್ಗಾವಣೆ ವಿಚಾರದಲ್ಲಿ ವೈಎಸ್ಟಿ ಟ್ಯಾಕ್ಸ್ ಏಕೆ ಉಪಸ್ಥಿತರಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಪ್ರಶ್ನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಹಿಂದೆ ಪೆನ್ಡ್ರೈವ್ ತೋರಿಸಿದ್ದರು. ಅದನ್ನು ಸಾಬೀತು ಮಾಡಿದ್ದಾರೆಯೇ? ಎಂದು ಪ್ರಶ್ನಿಸಿದ ಅವರು ಪೆನ್ಡ್ರೈವ್ ಇದ್ದರಲ್ಲವೇ ಹೊರಗೆಬಿಡುವುದು ಎಂದರು.
ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರದ ಜೊತೆ ಪಿಯೂಶ್ ಗೋಯಲ್ ಅವರೊಂದಿಗೆ ಮಾತನಾಡಿದ್ದು ಅಕ್ಕಿ ನೀಡುವುದಿಲ್ಲ ಎಂದು ಹೇಳಿದ್ದು, ಈ ವಿಚಾರದಲ್ಲಿ ಅವರು ರಾಜಕೀಯ ಮಾಡಿದ್ದಾರೆ ಎಂದು ತಿಳಿಸಿದರು

Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ