ಓರ್ವನನ್ನು ಭೀಕರವಾಗಿ ಹತ್ಯೆಗೈದ ದುಷ್ಕರ್ಮಿಗಳು ಬಲಗೈಯ ಹಸ್ತ, ಎಡಗಾಲನ್ನು ಕಟ್್ ಮಾಡಿಕೊಂಡು ತೆಗೆದುಕೊಂಡು ಹೋದ ಘಟನೆ ವಿಜಯಪುರ ನಗರದ ಕನಕದಾಸ ಬಡಾವಣೆಯಲ್ಲಿ ಘಟನೆ ನಡೆದಿದೆ.
ಹತ್ಯೆಯಾಗಿರುವ ದುರ್ದೈವಿ ಹೆಸರು, ಮಾಹಿತಿ ಲಭ್ಯವಾಗಿಲ್ಲ. ಕಲ್ಲಿನಿಂದ ತಲೆಗೆ ಹೊಡೆದು ಹತ್ಯೆ ಮಾಡಲಾಗಿದೆ. ಅಲ್ಲದೇ, ಮುಖದ ಚಹರೆ ಸಿಗದಂತೆ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.