Breaking News

ಶ್ರೀ ಸದ್ಗುರು ಶಿವಯೋಗಿಶ್ವರ ಮಠ ಸುಕ್ಷೇತ್ರ ಕುಳ್ಳುರು ಗ್ರಾಮದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಕುಳ್ಳುರು ಗ್ರಾಮದಲ್ಲಿ ಶ್ರೀ ಶಿವಯೋಗಿಶ್ವರ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಶ್ರೀ ಬಸವಾನಂದ ಭಾರತೀ ಸ್ವಾಮೀಜಿ ಸುಕ್ಷೇತ್ರ ಕುಳ್ಳುರು ಕಲ್ಲ್ ಮಠ, ರಾಮಸಿದ್ದ ಪೂಜೇರಿ, ಕೃಷ್ಣಾ ಸಾಲಿಮನಿ, ಪ್ರಭು ಇರಪ್ಪ ಕರಡಿಗುದ್ದ್ , ಸಂಗಯ್ಯ ಹಿರೇಮಠ.

ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 12-08-2023


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ