Breaking News

ಬೆಂಗಳೂರಿನ ಹೋಟೆಲ್​ ಟಾರ್ಗೆಟ್ ಮಾಡಿ ಬಾಂಬ್ ಬೆದರಿಕೆ

Spread the love

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಸಮೀಪದಲ್ಲಿರುವಾಗಲೇ ಕೆಲ ಕಿಡಿಗೇಡಿಗಳು ಬೆಂಗಳೂರಿನ ಹೋಟೆಲ್​ ಟಾರ್ಗೆಟ್ ಮಾಡಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.

ಪ್ರತಿಷ್ಠಿತ ಐಶಾರಾಮಿ ಹೋಟೆಲ್​ಗಳಲ್ಲಿ ಒಂದಾದ ಶಾಂಗ್ರೀಲಾಗೆ ಬಾಂಬ್ ಬೆದರಿಕೆ ಇ-ಮೇಲ್ ರವಾನಿಸಲಾಗಿದೆ‌.

ಬೆಂಗಳೂರಿನ ಶಾಂಗ್ರೀಲಾ ಹೋಟೆಲ್ ಸೇರಿ ದೇಶದ ಎಲ್ಲಾ ಬ್ರಾಂಚ್​ಗೂ ಬಾಂಬ್ ಬೆದರಿಕೆ ಹಾಕಿದ್ದಾರೆ. luisamaclare@proton.me ಎಂಬ ಇ -ಮೇಲ್ ಐಡಿ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಎಲ್ಲ ಬ್ರಾಂಚ್​ಗಳಲ್ಲೂ ಬಾಂಬ್ ಇಟ್ಟಿರೋದಾಗಿ ತಿಳಿಸಿದ್ದಾರೆ. ಬೆದರಿಕೆ ಸಂದೇಶ ಬಂದ ತಕ್ಷಣವೇ ಹೋಟೆಲ್‌ ಸಿಬ್ಬಂದಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ