Breaking News

ವಿಮಲ್ ಫೌಂಡೇಶನ್ ದತ್ತಿ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ 76 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಿರುಪುಸ್ತಕ ಹಾಗೂ ತ್ರಿವರ್ಣ ಧ್ವಜಗಳನ್ನು ವಿತರಿಸಲಾಯಿತು.

Spread the love

ಬೆಳಗಾವಿಯ ಬಬನ್ ಬೋಬೆ ಮಿತ್ರ ಮಂಡಳದ ವತಿಯಿಂದ ವಿಮಲ್ ಫೌಂಡೇಶನ್ ದತ್ತಿ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ 76 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಿರುಪುಸ್ತಕ ಹಾಗೂ ತ್ರಿವರ್ಣ ಧ್ವಜಗಳನ್ನು ವಿತರಿಸಲಾಯಿತು.

ವಿಮಲ್ ಫೌಂಡೇಶನ್ ಅಧ್ಯಕ್ಷ, ಸಕಲ ಮರಾಠಾ ಸಮಾಜದ ಮುಖಂಡ ಹಾಗೂ ಬಿಜೆಪಿ ರಾಜ್ಯ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕಿರಣ ಜಾಧವ ಅವರು ವಿದ್ಯಾರ್ಥಿಗಳಿಗೆ ಕಿರುಪುಸ್ತಕ ಮತ್ತು ತ್ರಿವರ್ಣ ಧ್ವಜಗಳನ್ನು ವಿತರಿಸಿ ಮಾತನಾಡಿ,

ವಿದ್ಯಾರ್ಥಿಗಳು ವಿದ್ಯಾವಂತರಾಗಿ, ಸಂಸ್ಕಾರವಂತರಾಗಿ ಭಾರತದ ಶ್ರೇಯೋಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಮನವಿ ಮಾಡಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ