ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜಿಲ್ಲೆಯಾಗಬೇಕು ಎಂದು ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಹೇಳಿದ್ದಾರೆ
ಸತೀಶ್ ಜಾರಕಿಹೊಳಿ ಜಿಲ್ಲಾ ವಿಭಜನೆ ಹೇಳಿಕೆ ನೀಡಿದ ಬಳಿಕ ಬೈಲಹೊಂಗಲಯನ್ನು ಜಿಲ್ಲೆ ಮಾಡಬೇಕೆಂದು ಬೈಲಹೊಂಗಲದಲ್ಲಿ ಚರ್ಚೆ ಮತ್ತು ಹೋರಾಟಗಳು
ಹೆಚ್ಚುತ್ತಿರುವ ಹಿನ್ನೆಲೆ ನಗರದಲ್ಲಿ ಮಾತುನಾಡಿದ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ,
ಮೊದಲನಿಂದಲೂ ಅಖಂಡ ಬೆಳೆಗಾವಿ ಗೊಸ್ಕರ ಹೋರಾಟ ಮಾಡಿಕೊಂಡು ಬಂದಿದ್ದೇನೆ , ಆದರೆ ಆಡಳಿತ ದೃಷ್ಟಿಯಿಂದ ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜೆಲ್ಲೆಯಾಗಬೇಕು ,
ಈ ಬಗ್ಗೆ ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿ ಕೂಡ ಸಭೆ ನಡೆಸಿ ಹೋರಾಟ ಮಾಡಲು ನಿರ್ಧಸಿದ್ದೇವೆ ,
ಉಸ್ತುವಾರಿ ಸಚಿವರು ಎಲ್ಲಾ ಶಾಸಕರೊಂದಿಗೆ ಸಭೆ ನಡೆಸಿ ನಿರ್ಣಯ ಕೈಗೊಳ್ಳಬೇಕು ಎಂದರು .
Laxmi News 24×7