ಕ್ಷತ್ರಿಯ ಮರಾಠಾ ಸಮಾಜದ ಸರ್ವಾಂಗೀಣ ಅಭಿವೃದ್ದಿಯ ಕುರಿತು ಬೆಂಗಳೂರಿನಲ್ಲಿ ಮಾಜಿ ಶಾಸಕ ಅನಿಲ್ ಬೆನೆಕೆ ನೇತೃತ್ವದಲ್ಲಿ ಸಭೆ ನಡೆಯಿತು ,
ಬೆಳಗಾವಿಯ ಸದಾಶಿವ ನಗದರಲ್ಲಿನ ಆಸ್ತಿಯ ೨೦ ವರ್ಷಗಳ ಸಂಪೂರ್ಣ ಆರ್ಥಿಕ ನಿರ್ವಹಣಾ ಹಣವನ್ನು ನನ್ನ ಸ್ವಂತ ಖರ್ಚಿನಲ್ಲಿ ತುಂಬುವುದಾಗಿ ರಾಜ್ಯ ಅಧ್ಯಕ್ಷರಾದ ಶ್ರೀ ಸುರೇಶರಾವ ಸಾಠೆ ಹಾಗೂ ರಾಜ್ಯ ಪದಾಧಿಕಾರಿಗಳ ಸಮ್ಮುಖದಲ್ಲಿ ತೀರ್ಮಾನಿಸಿದ್ದರು, ಮುಂದಿನ ದಿನಗಳಲ್ಲಿ ಭವ್ಯ
ಹಾಸ್ಟೆಲ್ ನಿರ್ಮಾಣ ಗೊಳಿಸಿ ಕರ್ನಾಟಕ, ಮಹಾರಾಷ್ಟ, ಗೋವಾ ರಾಜ್ಯಗಳ ಗಡಿ ಭಾಗದ ವಿದ್ಯಾರ್ಥಿಗಳಿಗೆ ಉಚಿತ ವಸತಿ ಕಲ್ಪಿಸಲು ತೀರ್ಮಾನಿಸಿದರು
ಈ ಸಂದರ್ಭದಲ್ಲಿ ರಾಜ್ಯದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲಿ ಜಿಲ್ಲೆಯ ಕೆ.ಕೆ.ಎಂ.ಪಿ. ಪದಾಧಿಕಾರಿಗಳು ಉಪಸ್ಥಿತರಿದ್ದರು
Laxmi News 24×7