Breaking News

ಚಂದರಗಿ ಗ್ರಾಮ ಪಂಚಾಯತ ಆವರಣದಲ್ಲಿ ರಕ್ತದಾನ

Spread the love

ರಾಮದುರ್ಗ ತಾಲೂಕಿನ ಕೆ ಚಂದರಗಿ ಗ್ರಾಪಂ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹುಲಕುಂದ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಚಂದರಗಿ ಗ್ರಾಮ ಪಂಚಾಯತ ಆವರಣದಲ್ಲಿ ಸ್ವಯಂ ಪ್ರೇರಿತ ರಕ್ತ ದಾನ ಶಿಬಿರ ನಡೆಯಿತು.

ಈ ವೇಳೆ 28ಕ್ಕೂ ಅಧಿಕ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು. ಈ ವೇಳೆ ಮಾತನಾಡಿದ ಗ್ರಾಪಂ ಅಧ್ಯಕ್ಷ ಸಂಜಯ ಹಳ್ಳಿ, ರಕ್ತದಾನ ಶ್ರೇಷ್ಠದಾನ.

ರಕ್ತದಾನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ. ಹೀಗಾಗಿ ಎಲ್ಲರೂ ರಕ್ತದಾನ ಮಾಡಲು ಮುಂದಾಗಬೇಕು ಎಂದು ಕರೆ ನೀಡಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ