ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೂತನ ದಂಡಾಧಿಕಾರಿಯಾಗಿ ( ತಹಶೀಲ್ದಾರ ) ಯಾಗಿ ಸಂಚಿನಂದ ಕುಚನೋರ
ಅಧಿಕಾರ ಸ್ವೀಕರಿಸಿದರು ಇವರಿಗೆ ಕರ್ನಾಟಕ ಕಾರ್ಯನಿರತಾ ಪತ್ರಕರ್ತರ ಧ್ವನಿ ಸಂಘಟನೆಯ ತಾಲೂಕು ಘಟಕದ ವತಿಯಿಂದ ಸನ್ಮಾನಿಸುವ
ಮೂಲಕ ಬೈಲಹೊಂಗಲ ತಾಲೂಕಿಗೆ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತಾ ಪತ್ರಕರ್ತರ
ಧ್ವನಿ ಸಂಘಟನೆಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
Laxmi News 24×7