Breaking News

ಬೆಳಗಾವಿ ಮಹಾನಗರ ಪಾಲಿಕೆ ಉಪ ಆಯುಕ್ತರಾಗಿ ರೇಷ್ಮಾ ತಾಳಿಕೋಟಿ

Spread the love

ಬೆಳಗಾವಿ ಮಹಾನಗರ ಪಾಲಿಕೆ ಉಪ ಆಯುಕ್ತರಾಗಿ ರೇಷ್ಮಾ ತಾಳಿಕೋಟಿ ಅವರನ್ನು ನೇಮಕಮಾಡಲಾಗಿದೆ

ಬೆಳಗಾವಿ ಮಲಪ್ರಭಾ ಹಾಗೂ ಘಟಪ್ರಭಾ ಯೋಜನೆಗಳ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಕಾಡಾ)ದ ಉಪ ಆಡಳಿತಾಧಿಕಾರಿಯಾಗಿದ್ದ ರೇಷ್ಮಾ ತಾಳಿಕೋಟಿ ಅವರನ್ನು ಬೆಳಗಾವಿ ಮಹಾನಗರ ಪಾಲಿಕೆಯ ಉಪ ಆಯುಕ್ತರನ್ನಾಗಿ ಸರ್ಕಾರ ನೇಮಕಗೊಳಿಸಿ ಆದೇಶ ಮಾಡಿದೆ ‌

ಈ ಹಿಂದೆ ರೇಷ್ಮಾ ತಾಳಿಕೋಟಿ ಅವರು ಭೂಸ್ವಾಧೀನ ಇಲಾಖೆ ಹಾಗೂ ಖಾನಾಪೂರದ ತಹಶೀಲ್ದಾರ್ ರಾಗಿ ಸೇವೆ ಸಲ್ಲಿಸಿದ್ದಾರೆ ಸದ್ಯಕ್ಕೆ ಬೆಳಗಾವಿ ಮಹಾನಗರ ಪಾಲಿಕೆಯ ಉಪ ಆಯುಕ್ತರಾಗಿ ನೇಮಕಗೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ