ಅನುಮಾನಸ್ಪದ ರೀತಿಯಲ್ಲಿ ಆಟೋದಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಗಾಂಧಿ ಎಂಬುವರು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಅಲ್ಲದೇ, ಹಳೆಯ ಆಟೋದಲ್ಲಿ ವ್ಯಕ್ತಿಯ ಶವ ಸಿಕ್ಕಿದೆ.
ಆದ್ರೇ, ಇದು ಕೊಲೆಯೋ ಅಥವಾ ಸಹಜ ಸಾವೋ ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ.
ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
Laxmi News 24×7