Breaking News

ಇಂದು ಬೆಳಗಾವಿ ಯಲ್ಲಿ ಮತ್ತೊಂದು ಕರೊನ ಪಾಸಿಟಿವ್

Spread the love

ಬೆಂಗಳೂರು – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 51 ಜನರು ಸೇರಿದಂತೆ ರಾಜ್ಯದಲ್ಲಿ ಇಂದು ಒಟ್ಟೂ 105 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 1710ಕ್ಕೇರಿದೆ.

ಬೆಳಗಾವಿಯ ಶಿರಗುಪ್ಪಿಯಲ್ಲಿ 1, ಉತ್ತರ ಕನ್ನಡದಲ್ಲಿ 1, ಧಾರವಾಡದಲ್ಲಿ 3, ಹಾವೇರಿಯಲ್ಲಿ 3, ಬೀದರ್ ನಲ್ಲಿ 6, ಬೆಂಗಳೂರಿನಲ್ಲಿ 5, ತುಮಕೂರು 8, ವಿಜಯಪುರದಲ್ಲಿ 6, ಮಂಡ್ಯದಲ್ಲಿ 3, ಬಾಗಲಕೋಟೆಯಲ್ಲಿ 1, ದಾವಣಗೆರೆಯಲ್ಲಿ 3, ಹಾಸನದಲ್ಲಿ 14 ಜನರಿಗೆ ಸೋಂಕು ಪತ್ತೆಯಾಗಿದೆ.

ಇಂದು ಪತ್ತೆಯಾಗಿರುವವರಲ್ಲಿ 81 ಜನರಿಗೆ ಮಹಾರಾಷ್ಟ್ರ ಸಂಪರ್ಕ ಇರುವುದು ಪತ್ತೆಯಾಗಿದೆ. 25 ಜನ 18 ವರ್ಷದೊಳಗಿನ ಮಕ್ಕಳಿದ್ದಾರೆ


Spread the love

About Laxminews 24x7

Check Also

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

Spread the love ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ