Breaking News

ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ : ಪ್ರದೀಪ್ ಶೆಟ್ಟರ್

Spread the love

ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ.ಪಕ್ಷ ನಿಷ್ಠೆ ಬಿಟ್ಟು ಬಕೆಟ್ ಹಿಡಿದವರಿಗೆ ಮನ್ನಣೆ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿಕೆ

ರಾಜ್ಯದಲ್ಲಿ ಲಿಂಗಾಯತರಿಗೆ ನಾಯಕತ್ವ ಕೊಡಬೇಕು. ರಾಜ್ಯದಲ್ಲಿ ಲಿಂಗಾಯತ ನಾಯಕರನ್ನು ತುಳದಿದ್ದೆ ಚುನಾವಣೆಯಲ್ಲಿ ಸೋಲಿಗೆ ಕಾರಣವಾಗಿದೆ .

ಇದೀಗ ಅನೇಕ ಲಿಂಗಾಯತ ನಾಯಕರು ಒಂದು ಕಾಲು ಪಕ್ಷದಿಂದ ಹೊರಗಡೆ ಇಟ್ಟಿದ್ದಾರೆ. ಮಾಜಿ ಸಚಿವರಾದ ಮುನೇನಕೊಪ್ಪ,ಮಾಧುಸ್ವಾಮಿ,ರೇಣುಕಾಚಾರ್ಯ,ಮಾಜಿ ಶಾಸಕ ಚಿಕ್ಕನಗೌಡರ ಒಂದು ಕಾಲ ಹೊರಗಡೆ ಇಟ್ಟಿದ್ದಾರೆ. ನಾನು ವಿಧಾನಪರಿಷತ್ ಸದಸ್ಯ ಇದ್ರೂ ಕೆಲ ಕಾರ್ಯಕ್ರಮಗಳಿಗೆ ಕಡೆಗಣನೆ ಮಾಡಿದ್ದಾರೆ.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ